ಬೆಂಗಳೂರು , ನಿತ್ಯಾನಂದ ನಗರ : ದಿನಾಂಕ :15 /11/ 2025 ರಂದು ಬಿ ಜಿ ಎಸ್ ಅಂತರ ರಾಷ್ಟ್ರೀಯ ವಸತಿ ಶಾಲೆಯಲ್ಲಿ ಈ ವರ್ಷ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು . ಶಾಲೆಯ ಆವರಣ ಸಂಪೂರ್ಣವಾಗಿ ಕೆಂಪು–ಹಳದಿ ಬಾವುಟಗಳಿಂದ ಸಿಂಗರಿಸಿಕೊಂಡು ಹಬ್ಬದ ವಾತಾವರಣವನ್ನು ನಿರ್ಮಿಸಿತು....